10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಾಲೆಯ ಮುಖ್ಯ ಶಿಕ್ಷಕನ ಬಂಧನ…
10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಾಲೆಯ ಮುಖ್ಯ ಶಿಕ್ಷಕನ ಬಂಧನ… ಬೆಂಗಳೂರು : ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ,ವಿದ್ಯಾರ್ಥಿನಿ ಮೇಲೆ ಶಾಲಾ ಮುಖ್ಯ ಶಿಕ್ಷಕ ಅತ್ಯಾಚಾರ (Bangalore Crime) ಎಸಗಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವರ್ತೂರು ಪೊಲೀಸರು…
Read More “10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಾಲೆಯ ಮುಖ್ಯ ಶಿಕ್ಷಕನ ಬಂಧನ…” »