2022_2023ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಅಂತಿಮ ಮುದ್ರೆ ಒತ್ತಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ವಿ ಕಾವೇರಿ..
2022_2023ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಅಂತಿಮ ಮುದ್ರೆ ಒತ್ತಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ವಿ ಕಾವೇರಿ.. ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ಅಂತರವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜು.26ರಿಂದ ಆ.11ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ. 4,022 ಪಾಥಮಿಕ ಶಾಲಾ ಶಿಕ್ಷಕರು, 964 ಪ್ರೌಢಶಾಲಾ ಶಿಕ್ಷಕರು, 267 ಮುಖ್ಯ ಶಿಕ್ಷಕರು…