2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ.. ನಿರಂಜನಾರಾಧ್ಯ.ವಿ.ಪಿ. ಅಭಿವೃದ್ಧಿ ಶಿಕ್ಷಣ ತಜ್ಞ ಹಾಗು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಹರಿಕಾರ
2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ.. ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಹಣಕಾಸು ಜವಾಬ್ದಾರಿ ಹೊತ್ತಿರುವ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ , ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು…