42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ… ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ.
42 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕಿಯಿಂದ 20ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ… ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ… ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ…