ಮಧ್ಯಾಹ್ನದ ಊಟದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, 5 ಮಕ್ಕಳ ಸ್ಥಿತಿ ಗಂಭೀರ…
ಮಧ್ಯಾಹ್ನದ ಊಟದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, 5 ಮಕ್ಕಳ ಸ್ಥಿತಿ ಗಂಭೀರ… ****************************** ದಾವಣಗೆರೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸುಮಾರು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. 5 ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಕೋಲಾರ…
Read More “ಮಧ್ಯಾಹ್ನದ ಊಟದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, 5 ಮಕ್ಕಳ ಸ್ಥಿತಿ ಗಂಭೀರ…” »