65 ವಿದ್ಯಾರ್ಥಿಗಳನ್ನು ಶಾಲೆಗೆ ಕರೆದಕೊಂಡು ಹೋಗುವ ವೇಳೆ ಬಸ್ ಚಾಲಕನಿಗೆ ಹೃದಯಾಘಾತ…. ಬಸ್ ಚಾಲಕ ಸಾವು!! 65 ವಿದ್ಯಾರ್ಥಿಗಳ ಜೀವ ಉಳಿಸಿದ ಚಾಲಕ..
65 ವಿದ್ಯಾರ್ಥಿಗಳನ್ನು ಶಾಲೆಗೆ ಕರೆದಕೊಂಡು ಹೋಗುವ ವೇಳೆ ಬಸ್ ಚಾಲಕನಿಗೆ ಹೃದಯಾಘಾತ…. ಬಸ್ ಚಾಲಕ ಸಾವು!! 65 ವಿದ್ಯಾರ್ಥಿಗಳ ಜೀವ ಉಳಿಸಿದ ಚಾಲಕ.. ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಮೃತಪಟ್ಟವರು. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ…