6_8ನೇ ತರಗತಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ ಯುವಕ ಶಾಲಾ ಆವರಣದಲ್ಲಿ ಡೇತ್ ನೋಟ್ ಬರೆದಿಟ್ಟು ಆತ್ಮ ಹತ್ಯೆಗೆ ಶರಣು….. ರಾಜ್ಯದಲ್ಲಿ ಶಿಕ್ಷಣ ಇಲಾಖೆ ಅಷ್ಟೋಂದು ಅಧೋಗತಿಗೆ ಹೋಗಿದೇಯಾ?. ಶಿಕ್ಷಕರ ಗೋಳು ಕೇಳುವವವರು ಯಾರು?
6_8ನೇ ತರಗತಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ ಯುವಕ ಶಾಲಾ ಆವರಣದಲ್ಲಿ ಡೇತ್ ನೋಟ್ ಬರೆದಿಟ್ಟು ಆತ್ಮ ಹತ್ಯೆಗೆ ಶರಣು….. ರಾಜ್ಯದಲ್ಲಿ ಶಿಕ್ಷಣ ಇಲಾಖೆ ಅಷ್ಟೋಂದು ಅಧೋಗತಿಗೆ ಹೋಗಿದೇಯಾ?. ರಾಯಚೂರು: ಸರ್ಕಾರದ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತನನ್ನು ಚಿಕ್ಕ ಬೂದೂರಿನ ಯುವಕ ಚನ್ನಬಸವ (25) ಎಂದು ಗುರುತಿಸಲಾಗಿದೆ ಇಲ್ಲಿನ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಸ್ಥಳದಲ್ಲಿ ಡೆತ್…