7ನೇ ವೇತನ ಆಯೋಗದ ಅವಧಿಯನ್ನು ವಿಸ್ತರಿಸಿರುವುದನ್ನು ಖಂಡಿಸಿ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಶೇ. 40 ರಷ್ಟು ವೇತನ ಪರಿಷ್ಕರಣೆ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಆಗ್ರಹ:ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ
7ನೇ ವೇತನ ಆಯೋಗದ ಅವಧಿಯನ್ನು ವಿಸ್ತರಿಸಿರುವುದನ್ನು ಖಂಡಿಸಿ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಶೇ. 40 ರಷ್ಟು ವೇತನ ಪರಿಷ್ಕರಣೆ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಆಗ್ರಹಿಸಿ… ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಅವಧಿಯನ್ನು ಮತ್ತೆ ಎರಡನೇ ಬಾರಿಗೆ 6 ತಿಂಗಳ ಕಾಲ ದಿನಾಂಕ: 15.03.2024ರವರೆಗೆ ವಿಸ್ತರಿಸಿರುವುದು ನೌಕರರಲ್ಲಿ ತೀವ್ರ ನಿರಾಶ ಮತ್ತು ಆಕ್ರೋಶ ಮೂಡಿಸಿದೆ. ವಾಸ್ತವವಾಗಿ ರಾಜ್ಯ ಸರ್ಕಾರಿ ನೌಕರರಿಗೆ 2022ರ ಜುಲೈನಿಂದಲೇ 7ನೇ ವೇತನ ಪರಿಷ್ಕರಿಸಿ ಜಾರಿಯಾಗಬೇಕಿದ್ದಿತು. ಆದರೆ, ಹಿಂದಿನ ಬಿಜೆಪಿ ಸರ್ಕಾರವು ವಿಧಾನಸಭಾ…