ತ್ರೀಶಂಕು ಸ್ಥಿತಿಯಲ್ಲಿ 5,8 ಹಾಗೂ 9 ನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು!! ಹೈಕೊರ್ಟ್ ತಿರ್ಪು ಏನು ಬರುತ್ತದೋ? ಏನೋ!! ಇವತ್ತಿನ ಅಪಡೆಟ್ ಇಲ್ಲಿದೆ ನೋಡಿ..
ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ…