5,8 ಮತ್ತು 9 ನೇ ತರಗತಿ ಫಲಿತಾಂಶದಲ್ಲಿ ಲೋಪ!!ಮರು ಮೌಲ್ಯಮಾಪನ,ತಪ್ಪಿತಸ್ಥ ಶಿಕ್ಷಕರ ವಿರುದ್ದ ಕ್ರಮಕ್ಕೆ ಸೂಚನೆ..
5,8 ಮತ್ತು 9 ನೇ ತರಗತಿ ಫಲಿತಾಂಶದಲ್ಲಿ ಲೋಪ!!ಮರು ಮೌಲ್ಯಮಾಪನ,ತಪ್ಪಿತಸ್ಥ ಶಿಕ್ಷಕರ ವಿರುದ್ದ ಕ್ರಮಕ್ಕೆ ಸೂಚನೆ.. ಬೆಂಗಳೂರು : 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಆಗಿರುವ ಲೋಪದೋಷಗಳ ಬಗ್ಗೆ ವರದಿಯನ್ನು ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2…