9 ಹಾಗೂ 10 ನೇ ತರಗತಿ ಮಕ್ಕಳಿಗೂ ಮೊಟ್ಟೆ:ಶಿಕ್ಷಣ ಸಚಿವ ಮಧು ಬಂಗಾರಪ್ಪ.
9 ಹಾಗೂ 10 ನೇ ತರಗತಿ ಮಕ್ಕಳಿಗೂ ಮೊಟ್ಟೆ:ಶಿಕ್ಷಣ ಸಚಿವ ಮಧು ಬಂಗಾರಪ್ಪ. ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳಿಗೆ ಮಾತ್ರವಲ್ಲ, 9 ಹಾಗೂ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳಿಗೂ ಮೊಟ್ಟೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬೆಂಗಳೂರಿನ ನಿವಾಸದಲ್ಲಿ ಗುರುವಾರ ಮಾತನಾಡಿದ ಅವರು, ವರ್ಷಕ್ಕೆ 42 ಬಾರಿ ಮೊಟ್ಟೆ ನೀಡಬೇಕು ಅಂತ ಹಿಂದಿನ ಸರ್ಕಾರ ನಿರ್ಧಾರ ಮಾಡಿತ್ತು. ನಾವು ಮೊಟ್ಟೆ ವಿತರಣೆ ತಡೆ ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು. ವರ್ಷಕ್ಕೆ…
Read More “9 ಹಾಗೂ 10 ನೇ ತರಗತಿ ಮಕ್ಕಳಿಗೂ ಮೊಟ್ಟೆ:ಶಿಕ್ಷಣ ಸಚಿವ ಮಧು ಬಂಗಾರಪ್ಪ.” »