BIG BREKKING NEWS: ಜುಲೈ 27 ಹಾಗೂ 28 ರಂದು ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ: ಕೆಲ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..
ಬೆಂಗಳೂರು: ಹೆಚ್ಚಿನ ಮಳೆ ಆಗುತ್ತಿರುವ ಕಾರಣ ಜುಲೈ27 ಹಾಗೂ28 ರಂದು ಹಾಸನ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.. ಈ ರಜೆಯ ದಿನಗಳನ್ನು ಶನಿವಾರ ಹಾಗೂ ಭಾನುವಾರ ಪೂರೈಸುವ ಮೂಲಕ ಸರಿದೂಗಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ ಜುಲೈ 27 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ..ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳಿಗೆ ರಜೆ ಇಲ್ಲ.. ಉಡುಪಿ ಜಿಲ್ಲೆಯಲ್ಲಿ…