BIG NEWS.. ಅಂಗನವಾಡಿ ಕೇಂದ್ರಗಳಲ್ಲೆ ಎಲ್ಕೆಜಿ,ಯುಕೆಜಿ ಪ್ರಾರಂಭ!! ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭ!!! ಸಿಎಮ್ ಸಿದ್ದರಾಮಯ್ಯ, ಸಚಿವೆ ಲಷ್ಕ್ಮಿ ಹೆಬ್ಬಾಳಕರ,ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯ… ಈ ವರದಿ ನೋಡಿ…
BIG NEWS.. ಅಂಗನವಾಡಿ ಕೇಂದ್ರಗಳಲ್ಲೆ ಎಲ್ಕೆಜಿ,ಯುಕೆಜಿ ಪ್ರಾರಂಭ!! ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭ!!! ಸಿಎಮ್ ಸಿದ್ದರಾಮಯ್ಯ, ಸಚಿವೆ ಲಷ್ಕ್ಮಿ ಹೆಬ್ಬಾಳಕರ,ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯ… ಈ ವರದಿ ನೋಡಿ… ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು. ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಬಳಿ ಸುದ್ದಿಗಾರರ ಜೊತೆ…