BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..
ಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದಂತ ಹೊಸ ಪಿಂಚಣಿ ಯೋಜನೆ ( New Pension Scheme-NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಗ್ರೀನ್ ಸಿಗ್ನಲ್ ನೀಡಿದ್ದರು. ಈ ಬೆನ್ನಲ್ಲೇ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ( Old Pension Scheme-OPS ) ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು…
Read More “BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..” »