BLO ಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಸಾಮೂಹಿಕವಾಗಿ ಬಹಿಷ್ಕರಿಸಿದ ಶಿಕ್ಷಕರು… ಶಿಕ್ಷಕರನ್ನು ಬಿಎಲ್ಒ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಶಾಲೆಯಲ್ಲಿ ಪಾಠ ಬೋಧನೆಗೆ ತೊಂದರೆ..
BLO ಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಸಾಮೂಹಿಕವಾಗಿ ಬಹಿಷ್ಕರಿಸಿದ ಶಿಕ್ಷಕರು… ಶಿಕ್ಷಕರನ್ನು ಬಿಎಲ್ಒ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಶಾಲೆಯಲ್ಲಿ ಪಾಠ ಬೋಧನೆಗೆ ತೊಂದರೆ.. ಬಸವ ಪಟ್ಟಣ: ಸಮೀಪದ ದಾಗಿನಕಟ್ಟೆಯ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಮಂಗಳವಾರ ಹೋಬಳಿಯ 30 ಜನ ಬಿ.ಎಲ್ಒ (ಬೂತ್ ಮಟ್ಟದ ಅಧಿಕಾರಿ)ಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಶಿಕ್ಷಕರು ಸಾಮೂಹಿಕವಾಗಿ ಬಹಿಷ್ಕರಿಸಿದರು. ಶಿಕ್ಷಕರನ್ನು ಬಿಎಲ್ಒ ಕಾರ್ಯಕ್ಕೆ ನಿಯೋಜಿಸಿರುವುದರಿಂದ ಶಾಲೆಯಲ್ಲಿ ಪಾಠ ಬೋಧನೆಗೆ ತೊಂದರೆಯಾಗಿದೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಶಿಕ್ಷಕರ ಸಂಖ್ಯೆಯೂ ಕಡಿಮೆ ಇದೆ. ಪಠ್ಯಕ್ರಮ…