BREAKKING NEWS: ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ: ಬಿಪಿಎಲ್ ಕಾರ್ಡದಾರರಿಗೆ ಐದು ಕೆಜಿ ಅಕ್ಕಿ ಹಾಗೂ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಮಾಸಿಕ 170ರೂ ನೀಡಲು ನಿರ್ಧಾರ..
BREAKKING NEWS: ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ: ಬಿಪಿಎಲ್ ಕಾರ್ಡದಾರರಿಗೆ ಐದು ಕೆಜಿ ಅಕ್ಕಿ ಹಾಗೂ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಮಾಸಿಕ 170ರೂ ನೀಡಲು ನಿರ್ಧಾರ.. ಬೆಂಗಳೂರು: ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು. ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು…