BREAKKING NEWS….2000 ರೂ ನೋಟ್ ಬ್ಯಾನ್..
RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಳ್ಳುತ್ತದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ.2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ಗಳಿಗೆ ಸಲಹೆ ನೀಡಿದೆ.2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. 2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು. 2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್…