GOOD NEWS: ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆರ್ಗಡೆ ಅವಧಿ ವಿಸ್ತರಣೆ..
ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆರ್ಗಡೆಗೆ ಅವಧಿ ವಿಸ್ತರಣೆ.. ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು 2023ರ ಡಿಸೆಂಬರ್ 31 ರವೆರೆಗೆ ಸಮಯಾವಕಾಶವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಡಿಸೆಂಬರ್ 31 ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಈ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ…