NPS ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ!! ನಮ್ಮ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಓಪಿಎಸ್ ಜಾರಿ…
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬದ್ಧರಾಗಿದ್ದೇವೆ. ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಲಾಗುತ್ತದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಹಳೆಯ ಪಿಂಚಣಿ ಯೋಜನೆಗಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಿ ನೌಕರರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ…