NPS vs OPS ಹೊಸ ಪಿಂಚಣಿ ಯೋಜನೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಮಹತ್ವದ ಹೇಳಿಕೆ…
ನವ ದಹೆಲಿ: NPS vs OPS: ಕೇಂದ್ರ ಸರ್ಕಾರೀ ಉದ್ಯೋಗಿಗಳು ನಿವೃತ್ತರಾದ ಬಳಿಕ ಪಿಂಚಣಿ ನೀಡಲು ಹಳೆಯ ಸ್ಕೀಮ್ ಮತ್ತೆ ಜಾರಿಗೊಳಿಸುವಂತೆ ವಿವಿಧ ರಾಜ್ಯಗಳಲ್ಲಿ ಒತ್ತಾಯಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕೊನೆಯ ಸಂಬಳದ ಶೇ. 40-45ರಷ್ಟು ಮೊತ್ತವನ್ನು ಪಿಂಚಣಿಯಾಗಿ ನಿಗದಿ ಮಾಡಲು ಕೇಂದ್ರ ಒಪ್ಪಿದೆ ಎನ್ನುವಂತಹ ಸುದ್ದಿ ಇತ್ತು. ಇದೀಗ ಇಂಥದ್ದೊಂದು ಪ್ರಸ್ತಾಪ ಪರಿಗಣನೆಯಲ್ಲಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನವದೆಹಲಿ, ಆಗಸ್ಟ್ 3: ಕೇಂದ್ರ ಸರ್ಕಾರೀ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆ ಬೇಕೆಂಬ ಒತ್ತಾಯಗಳಿಗೆ ಸರ್ಕಾರ…
Read More “NPS vs OPS ಹೊಸ ಪಿಂಚಣಿ ಯೋಜನೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಮಹತ್ವದ ಹೇಳಿಕೆ…” »