SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್… ಗಮನಿಸಿ..
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್… ಗಮನಿಸಿ.. 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪಿ ಎಂ ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಿಸುವ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ : 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ…
Read More “SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್… ಗಮನಿಸಿ..” »