SSLC ಮೂವರು ವಿದ್ಯಾರ್ಥಿಗಳು ಸಾವು!!ಮುಗಿಲು ಮುಟ್ಟಿದ ಪೋಷಕರ ಆಕ್ರಂದನ..
SSLC ಮೂವರು ವಿದ್ಯಾರ್ಥಿಗಳು ಸಾವು!!ಮುಗಿಲು ಮುಟ್ಟಿದ ಪೋಷಕರ ಆಕ್ರಂದನ.. ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಈ ದುರ್ಘಟನೆ ನಡೆದಿದೆ. ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದರು. ನೀರಿನ ಸೆಳೆತಕ್ಕೆ ಸಿಲುಕಿ ಮೇಲೆ ಬರಲು…
Read More “SSLC ಮೂವರು ವಿದ್ಯಾರ್ಥಿಗಳು ಸಾವು!!ಮುಗಿಲು ಮುಟ್ಟಿದ ಪೋಷಕರ ಆಕ್ರಂದನ..” »