SSLC ವಿದ್ಯಾರ್ಥಿನಿಗೆ ಹೃದಯಘಾತ:ಚಿಕಿತ್ಸೆ ಫಲಿಸದೇ ಸಾವು…
SSLC ವಿದ್ಯಾರ್ಥಿನಿಗೆ ಹೃದಯಘಾತ:ಚಿಕಿತ್ಸೆ ಫಲಿಸದೇ ಸಾವು… ಚಾಮರಾಜನಗರ:ಕೇವಲ 16 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾಳೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫೆಲಿಶಾ (16) ಮೃತ ದುರ್ದೈವಿ ಬಾಲಕಿ. ಬೆಂಗಳೂರು ನಿವಾಸಿಗಿರುವ ಫೆಲಿಶಾ ಗುಂಡ್ಲುಪೇಟೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.. ಬುಧವಾರ ಬೆಳಗ್ಗೆ ವಾಯು ವಿಹಾರ ಮಾಡುವ ವೇಳೆ ಒಮ್ಮಿಂದೊಮ್ಮೆಗೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾಳೆ. ಹಾಸ್ಟೆಲ್ನಲ್ಲಿ ಕುಸಿದು ಬಿದ್ದ ಆಕೆಯನ್ನು ಕೂಡಲೇ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರೆ, ಚಿಕಿತ್ಸೆ ಫಲಿಸದೆ ಸಾವು ಸಂಭವಿಸಿದೆ….
Read More “SSLC ವಿದ್ಯಾರ್ಥಿನಿಗೆ ಹೃದಯಘಾತ:ಚಿಕಿತ್ಸೆ ಫಲಿಸದೇ ಸಾವು…” »