SSLC ಪರೀಕ್ಷೆ ಮೋದಲ ದೀನವೆ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ..
SSLC ಪರೀಕ್ಷೆ ಮೋದಲ ದೀನವೆ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ.. ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ದಿನವೇ ದುರಂತ ಅಂತ್ಯ ಕಂಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಉಮ್ಮೆ ಗಂಭೀರ ಗಾಯಗೊಂಡು…
Read More “SSLC ಪರೀಕ್ಷೆ ಮೋದಲ ದೀನವೆ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ..” »